ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಬಂಧನ

ಮಂಗಳೂರು: ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ ಕ್ರಿಮಿನಲ್ ಆರೋಪದ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ.

ಮ್ಯಾನ್‌ಹಟನ್ ನ್ಯಾಯಾಲಯದಲ್ಲಿ ವಿಚಾರಣೆ ಒಳಗಾಗುವ ಮುಂಚಿತವಾಗಿ ಪೊಲೀಸರಿಗೆ ಟ್ರಂಪ್ ಶರಣಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಕ್ರಿಮಿನಲ್ ಆರೋಪದ ಮೇಲೆ ಬಂಧಿಸಲ್ಪಟ್ಟ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಕುಖ್ಯಾತಿ ಪಡೆದಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here