ಮಂಗಳೂರು : ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯ ಬನಿಹಾಲ್ ಪ್ರದೇಶದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ಕಾರು ಅಪಘಾತಕ್ಕೋಳಗಾಗಿದೆ.
ಆದರೆ ಯಾವುದೇ ಅಪಾಯ ಸಂಭವಿಸಿಲ್ಲ. ಶನಿವಾರ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಂಭಾನ್ ನಲ್ಲಿ ಕೇಂದ್ರ ಸಚಿವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
Today while going from Jammu to Srinagar by Road Union Minister for Law and Justice Kiran Rijiju’s car met with an minor accident. No injuries happened to anyone and Honourable Minister was driven safely to destination: Ramban Police #Kashmir #kiranrijuju pic.twitter.com/u70SSMpEdh
— Umar Ganie (@UmarGanie1) April 8, 2023
Going from Jammu to Udhampur in Jammu & Kashmir to attend Legal Services Camp. Many beneficiaries of the Central Govt Schemes are attending the function along with Judges and NALSA team. Now, one can enjoy the beautiful road throughout the journey. pic.twitter.com/5yg43aJX1C
— Kiren Rijiju (@KirenRijiju) April 8, 2023