ಮಠಂದೂರಿಗೆ ಜಿಲ್ಲಾ ನಾಯಕರು-ತರಾಟೆಗೆತ್ತಿಕೊಂಡ ಕಾರ್ಯಕರ್ತರು

ಮಂಗಳೂರು: ಮೇ10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೆ ಬಿಜೆಪಿ ಟಿಕೆಟ್‌ ನೀಡಲು ನಿರಾಕರಿಸಿದ್ದು ಪಕ್ಷದ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಗೌಡ ಅವರನ್ನು ಕಣಕ್ಕಿಳಿಸಿದೆ. ಮಠಂದೂರು ಅವರಿಗೆ ಟಿಕೆಟ್‌ ನಿರಾಕರಿಸಿರುವುದು ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರ ಅಸಮಾಧಾನಕ್ಕೆ  ಕಾರಣವಾಗಿದೆ.  ಸಂಜೀವ ಮಠಂದೂರು ಅವರ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಅವರನ್ನು ಘೇರಾವು ಹಾಕಿ ತರಾಟೆಗೆ ತೆಗೆದುಕೊಂಡು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. 

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ 

LEAVE A REPLY

Please enter your comment!
Please enter your name here