ಮಂಗಳೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜಿನಾಮೆ ನೀಡುವುದಾಗಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ