ಕಾರು ಬಸ್ ಭೀಕರ ಅಪಘಾತ – 6 ಮಂದಿ ಮೃತ್ಯು

ಮಂಗಳೂರು: ಸಂಪಾಜೆಯಲ್ಲಿ ಕಾರು ಮತ್ತು ಸರಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ.

ಅದರಲ್ಲಿ ಮೂರು ಮಕ್ಕಳು, ಇಬ್ಬರು ಮಹಿಳೆಯರು ಓರ್ವ ಗಂಡಸು ಮೃತಪಟ್ಟಿದ್ದಾರೆ.

ಮೃತ ದೇಹಗಳು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಮತ್ತು ಸುಳ್ಯ ಸರಕಾರಿ  ಆಸ್ಪತ್ರೆಯಲ್ಲಿದೆ ಎಂದು ತಿಳಿದು ಬಂದಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here