ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆ

ಮಂಗಳೂರು : ಬಿಜೆಪಿ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಹುಬ್ಬಳ್ಳಿ ಸೆಂಟ್ರಲ್, ಮಹದೇವಪುರ ಸೇರಿದಂತೆ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಇನ್ನೂ ಎರಡು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.

ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.

ಇಂದು ಬಿಡುಗಡೆಯಾದ ಪಟ್ಟಿ ಇಂತಿದೆ..

 

LEAVE A REPLY

Please enter your comment!
Please enter your name here