ಕುಸಿದು ಬಿದ್ದ ಮೂರು ಅಂತಸ್ತಿನ ರೈಸ್ ಮಿಲ್

ಮಂಗಳೂರು (ಕರ್ನಾಲ್) : ಹರಿಯಾಣದ ಕರ್ನಾಲ್ನಲ್ಲಿ ಮಂಗಳವಾರ ಮೂರು ಅಂತಸ್ತಿನ ಅಕ್ಕಿ ಗಿರಣಿ ಕಟ್ಟಡ ಕುಸಿದು ಬಿದ್ದಿದೆ. ಕಾರ್ಮಿಕರು ತಮ್ಮ ಪಾಳಿ ಮುಗಿದ ನಂತರ ಅಕ್ಕಿ ಗಿರಣಿಯಲ್ಲಿ ಮಲಗುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು,

ಕಾರ್ಮಿಕರು ಅವಶೇಷಗಳ ಅಡಿ ಸಿಕ್ಕಿಬಿದ್ದಿರುವ ಭೀತಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕದಳ, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

 

LEAVE A REPLY

Please enter your comment!
Please enter your name here