ರಾಹುಲ್ ಗಾಂಧಿಗೆ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ಸೂರತ್ ಕೋರ್ಟ್ ನಕಾರ

ಮಂಗಳೂರು :ಮೋದಿ ಉಪನಾಮೆ ಹೇಳಿಕೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ್ದ ಶಿಕ್ಷೆಗೆ ತಡೆಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಯನ್ನು ಸೂರತ್ ನ ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ.


ಹೆಚ್ಚುವರಿ ಸೆಷನ್ಸ್ ನ್ಯಾಯಾದೀಶ ರಾಬಿನ್ ಮೊಗೇರ ಅವರು ರಾಹುಲ್ ಗೆ ವಿಧಿಸಿದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದು ಪರಿಣಾಮ ರಾಹುಲ್ ಗಾಂಧಿ ಲೋಕಸಭೆಯಿಂದ ಅನರ್ಹರಾಗಿಯೇ ಉಳಿಯಲಿದ್ದಾರೆ.

LEAVE A REPLY

Please enter your comment!
Please enter your name here