ನಾಳೆ ರಾಹುಲ್ ಗಾಂಧಿ ಉಡುಪಿಗೆ

ಉಡುಪಿ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನಾಳೆ ಉಡುಪಿಗೆ ಆಗಮಿಸಲಿದ್ದಾರೆ.

ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ ಶಂಕರ್ ಸಭಾಭವನದಲ್ಲಿ ನಡೆಯಲಿರುವ ಮೀನುಗಾರರ ಸಮಾವೇಶ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಳೂರಿನಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಯಲಿದೆ.

LEAVE A REPLY

Please enter your comment!
Please enter your name here