ಮಂಗಳೂರು: ಕರ್ನಾಟಕ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಮೂರು ವೀಕ್ಷಕರನ್ನು ಎಐಸಿಸಿ ನೇಮಕ ಮಾಡಿದೆ.
ಕರ್ನಾಟಕದ ಸಿಎಲ್ ಪಿ ನಾಯಕರ ಆಯ್ಕೆಗೆ ವೀಕ್ಷಕರಾಗಿ ಸುಶೀಲ್ ಕುಮಾರ್ ಶಿಂಧೆ (ಮಾಜಿ ಮುಖ್ಯಮಂತ್ರಿ ಮಹಾರಾಷ್ಟ್ರ), ಜಿತೇಂದ್ರ ಸಿಂಗ್ (ಎಐಸಿಸಿ ಜಿಎಸ್) ಮತ್ತು ದೀಪಕ್ ಬಾಬರಿಯಾ(ಮಾಜಿ ಎಐಸಿಸಿ ಜಿಎಸ್) ಅವರನ್ನು ವೀಕ್ಷಕರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಯೋಜಿಸಿದ್ದಾರೆ.