ಸಿದ್ದರಾಮಯ್ಯಗೆ ಸಿಎಂ ಪಟ್ಟ ಬಹುತೇಕ ಖಚಿತ

ಮಂಗಳೂರು(ದೆಹಲಿ): ನೂತನ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಶಮನವಾಗಿದ್ದು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ ಆಯ್ಕೆ ಮಾಡಿದ್ದು, ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಹೆಸರನ್ನು ಘೋಷಣೆ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಆದರೆ ಡಿ ಕೆ ಶಿವಕುಮಾರ್‌ ಅವರಿಗೆ ಯಾವ ಸ್ಥಾನಮಾನ ನೀಡಲಾಗುವುದು ಎನ್ನುವ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಆದರೆ ಡಿಸಿಎಂ ಸ್ಥಾನದೊಂದಿಗೆ ಎರಡು ಪ್ರಬಲ ಖಾತೆ ನೀಡುವ ಸಾಧ್ಯತೆಯಿದ್ದು ಸಂಜೆ ವೇಳೆಗೆ ಎಲ್ಲವೂ ಕ್ಲಿಯರ್‌ ಆಗಲಿದೆ.

LEAVE A REPLY

Please enter your comment!
Please enter your name here