ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ

ಮಂಗಳೂರು (ಬೆಂಗಳೂರು): ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದೆಉ. ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಶ್ರೀ ಗಂಗಾದರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ರಣದೀಪ್​ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್​,  ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್, ನಟ ಕಮಲ್​ ಹಾಸನ್​, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ.

ವಿಡಿಯೋ ಇಲ್ಲಿದೆ…

LEAVE A REPLY

Please enter your comment!
Please enter your name here