ಝೀರೋ ಟ್ರಾಫಿಕ್‌ ವ್ಯವಸ್ಥೆ ನಿರಾಕರಿಸಿದ ಮುಖ್ಯಮಂತ್ರಿ

ಮಂಗಳೂರು: ಮುಖ್ಯಮಂತ್ರಿಗಳಿಗೆ ನೀಡುವ ಜೀರೋ ಟ್ರಾಫಿಕ್ ಸೌಲಭ್ಯ ನನಗೆ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ. ಜೀರೋ ಟ್ರಾಫಿಕ್ ನಿಂದಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಇಲ್ಲದೆ ಟ್ವೀಟ್‌

 

LEAVE A REPLY

Please enter your comment!
Please enter your name here