ನಿಗಮ ಮಂಡಳಿಗಳ ನಾಮನಿರ್ದೇಶನ ರದ್ದು ಪಡಿಸಲು ಸಿ ಎಂ ಸೂಚನೆ

ಮಂಗಳೂರು: ರಾಜ್ಯ ಸರಕಾರದ ವಿವಿಧ, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತರ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳಿಗೆ ಈ ಹಿಂದಿನ ಸರಕಾರ ನೇಮಕಗೊಳಿಸಿದ್ದ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮನಿರ್ದೇಶನವನ್ನು ಮೇ 22 ರಿಂದ ಜಾರಿಗೆ ಬರುವಂತೆ ರದ್ದು ಪಡಿಸಿ ಆದೇಶ ಹೊರಡಿಸಲು ಮುಖ್ಯ ಕಾರ್ಯದರ್ಶಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

 

LEAVE A REPLY

Please enter your comment!
Please enter your name here