ಮಂಗಳೂರು: ಬಿಹಾರದ ಪಾಟ್ನಾ ಜಿಲ್ಲೆಯ ಕೌರಿಯ ಪಂಚಾಯತ್ ನ ಬಿಹ್ತಾ ಮಿಡ್ಲ್ ಸ್ಕೂಲ್ ನ ಪ್ರಾಂಶುಪಾಲೆ ಮತ್ತು ಶಿಕ್ಷಕಿ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹೊಡೆದಾಡಿಕೊಂಡ ಘಟನೆಯೊಂದು ನಡೆದ ಬಗ್ಗೆ ವರದಿಯಾಗಿದೆ.
ಇವರಿಬ್ಬರ ಜಗಳವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ವಿಡಿಯೋ ವೈರಲ್ ಆಗಿದೆ. ಪ್ರಾಂಶುಪಾಲೆ ಮತ್ತು ಶಿಕ್ಷಕಿ ನಡುವೆ ನಡೆದ ಚರ್ಚೆ ವಾಗ್ವಾದಕ್ಕೆ ಕಾರಣವಾಗಿದೆ. ಬಳಿಕ ಶಾಲಾ ಆವರಣದ ಹೊರಭಾಗದಲ್ಲಿ ಮಾರಾಮಾರಿ ನಡೆದಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
pic.twitter.com/1hwmg1yHiN#fridaymorning
Too much Feminism and #WomenEmpowerment happened in Bihar in a single day. Here is the thread:
1. School Headmistress Kanti Kumari and Teacher Sunita Kumari of a Middle School in Bihta near Patna had an argument over closing the class…— NCMIndia Council For Men Affairs (@NCMIndiaa) May 26, 2023