ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ

ಮಂಗಳೂರು: ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಕುಸಿತವಾಗಿದ್ದು 19 ಕೆ.ಜಿ ತೂಕದ ಸಿಲಿಂಡರ್‌ ಬೆಲೆಯಲ್ಲಿ 83.50 ರೂಪಾಯಿ ಇಳಿಕೆಯಾಗಿದೆ. ಆದರೆ ಗೃಹ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಆಗಿಲ್ಲ.

LEAVE A REPLY

Please enter your comment!
Please enter your name here