ಸಂಪುಟ ಸಭೆಗೊ ಮುನ್ನ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಮಲೋಚನೆ

ಮಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವುಧಾನ ಸೌಧದ ತಮ್ಮ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.


ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಿರಿಯ ಅಧಿಕಾರಿಗಳಾದ ರಜನೀಶ್ ಗೊಯಲ್,ಐಎನ್‌ ಎಸ್‌ ಪ್ರಸಾದ್‌,  ಎಲ್ ಕೆ ಅತೀಖ್ ಸೇರಿದಂತೆ ಇನ್ನಿತರರು ಸಭೆಯಲ್ಲಿ ಹಾಜರಿದ್ದರು.

 

LEAVE A REPLY

Please enter your comment!
Please enter your name here