ರಾಜ್ಯದಲ್ಲಿ ಜೂನ್ 5 ರಿಂದ ಮಳೆ ಸಾಧ್ಯತೆ – ಹವಾಮಾನ ಇಲಾಖೆ

ಮಂಗಳೂರು: ಮುಂದಿನ ಐದು ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಶನಿವಾರದಿಂದ ನಾಲ್ಕು ದಿನ ಸಾಧಾರಣ ಮಳೆ ಹಾಗೂ ಜೂನ್ 7ರಂದು ವ್ಯಾಪಕ ಮಳೆಯಾಗಲಿದೆ.

ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಸಾಧಾರಣ ಮಳೆಯಾಗಲಿದ್ದು, ಜೂನ್ 5 ರಿಂದ ಜೂನ್ 7 ರವರೆಗೆ ವ್ಯಾಪಕ ಮಳೆಯಾಗಲಿದೆ.

LEAVE A REPLY

Please enter your comment!
Please enter your name here