ರೈಲು ದುರಂತ-ಘಟನಾ ಸ್ಥಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

ಮಂಗಳೂರು: ಒಡಿಸ್ಸಾದ ಬಾಲಸೋರ್ ನಲ್ಲಿ ನಡೆದ ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಕಳುಹಿಸಲಾಗಿದ್ದು ಅಗತ್ಯ ಎಲ್ಲಾ ನೆರವು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ದುರಂತ ಸ್ಥಳದಲ್ಲಿ ಸಿಲುಕಿರುವ 30ಕ್ಕೂ ಹೆಚ್ಚು ಕನ್ನಡಿಗರ ಜತೆ ದೂರವಾಣಿ ಕರೆ ಮಾಡಿ ಸಿ ಎಂ ಮಾತನಾಡಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here