



ಮಂಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಆಲಂಪಾಡಿ ಎಂಬಲ್ಲಿ ನಡೆದಿದೆ.







ಮೃತ ದುರ್ದೈವಿಯನ್ನು ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಮಗ ಶಾಫಿ ಎಂದು ಗುರುತಿಸಲಾಗಿದೆ.
ಅಡಿಕೆ ತೆಗೆಯುವ ವೇಳೆ ಕತ್ತಿ ಸರ್ವಿಸ್ ತಂತಿಗೆ ತಾಗಿದ್ದು, ತಕ್ಷಣವೇ ಕರೆಂಟ್ ಶಾಕ್ ಹೊಡೆದು ಯುವಕ ಶಾಫಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.














