ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್ ಗಿರಿಗೆ ಅಂತ್ಯ ಹಾಡುತ್ತೇವೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಘೋಷಣೆಯಾಗುತ್ತಿದ್ದಂತೆಯೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೈತಿಕ ಪೊಲೀಸ್ ಗಿರಿ ವಿರುದ್ಧ ಮಾತನಾಡಿದ್ದು ನಮ್ಮ ಸರಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿನ ಕಾನೂನುಬಾಹಿರ ಆಶಿಸ್ತಿಗೆ ಅಂತ್ಯ ಹಾಡಿಸುವುದಾಗಿ ಹೇಳಿದ್ದಾರೆ .


ಮಾಧ್ಯಮಗಳೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ದಕ್ಷಿಣ ಕನ್ನಡದಲ್ಲಿನ ನೈತಿಕ ಪೊಲೀಸ್ ಗಿರಿಗೆ ಅಂತ್ಯ ಹಾಡುತ್ತೇವೆ. ಇಲ್ಲಿನ ಜನ ಸಹೋದರತೆಯಿಂದ ಬಾಳಬೇಕು ಶಾಂತಿ ಸೌಹಾರ್ದತೆಯಿಂದ ಬದುಕಬೇಕು ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here