ಮೋದಿ ಆಡಳಿತಾವಧಿಯಲ್ಲಿ ಸಾಲ 155 ಲಕ್ಷ ಕೋಟಿಗೆ ಹೆಚ್ಚಳ – ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ

ಮಂಗಳೂರು: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷಗಳ ಆಡಳಿತಾವಧಿಯಲ್ಲಿ ಸಾಲದ ಪ್ರಮಾಣ 155 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿದೆ ಎಂದು ಕಾಂಗ್ರೆಸ್ ಆಪಾದಿಸಿದೆ. ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸುವಂತೆ ಪಕ್ಷ ಆಗ್ರಹಿಸಿದೆ.

ಮೋದಿ ಸರಕಾರದ ಆರ್ಥಿಕ ದುರಾಡಳಿತ ಆರ್ಥಿಕತೆಯ ಇಂದಿನ ಸ್ಥಿತಿಗೆ ಕಾರಣ. 2014ರಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕದ ಸಾಲದ ಹೊರೆ 100 ಲಕ್ಷ ಕೋಟಿ ಹೆಚ್ಚಿದೆ ಎಂದು ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನಾಥ್ ಆಪಾದಿಸಿದ್ದಾರೆ.

LEAVE A REPLY

Please enter your comment!
Please enter your name here