ಮಂಗಳೂರು: ಬಿಟ್ ಕಾಯಿನ್ ಹಗರಣದ ಮರುತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಜೂ.14 ರಂದು ಈ ಕುರಿತು ಮಾತನಾಡಿದ ಅವರು ಬಿಟ್ ಕಾಯಿನ್ ಪ್ರಕರಣವನ್ನು ಮರು ಪರಿಶೀಲನೆ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.