ಗೃಹಜ್ಯೋತಿ – ಮೊದಲ ದಿನ 55 ಸಾವಿರ ಗ್ರಾಹಕರ ನೋಂದಣಿ

ಮಂಗಳೂರು: ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ರಾಜ್ಯ ಸರಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಯ ನೋಂದಣಿಯು ಸೇವಾ ಸಿಂಧು ಪೋರ್ಟನಲ್ಲಿ ಜೂ.18 ರಿಂದ ಆರಂಭಗೊಂಡಿದೆ. ಜೂ.18ರ ಸಂಜೆ 6 ಗಂಟೆ ವೇಳೆಗೆ ರಾಜ್ಯದ ಒಟ್ಟು 55 ಸಾವಿರ ಗ್ರಾಹಕರು ಯೋಜನೆಗಾಗಿ ನೋಂದಾಯಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here