ಮಣಿಪುರ ಮುಖ್ಯಮಂತ್ರಿ ರಾಜೀನಾಮೆ ಸಾಧ್ಯತೆ

ಮಂಗಳೂರು(ಮಣಿಪುರ): ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳ ನಡುವೆ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

ಸಿಂಗ್ ಅವರು ಮಣಿಪುರ ರಾಜ್ಯಪಾಲರಾದ ಅನುಸೂಯ ಉಯ್ಕೆ ಅವರಿಗೆ ರಾಜೀನಾಮೆಯನ್ನು ಹಸ್ತಾಂತರಿಸುವುದು ನಿಚ್ಚಳವಾಗಿದೆ. ವರದಿಗಳ ಪ್ರಕಾರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡುವ ಅಥವಾ ಕೇಂದ್ರವು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸುವ ಆಯ್ಕೆಯನ್ನು ನೀಡಲಾಗಿತ್ತು.

LEAVE A REPLY

Please enter your comment!
Please enter your name here