ಗ್ರೇಟರ್ ನೊಯ್ಡಾದ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ಮೂರನೇ ಮಹಡಿಯಿಂದ ಜಿಗಿದ ಜನರು

ಮಂಗಳೂರು (ನೊಯ್ಡಾ): ಗ್ರೇಟರ್ ನೊಯ್ಡಾದ ಗ್ಯಾಲಕ್ಸಿ ಪ್ಲಾಜಾ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಗುರುವಾರ ಬಾರಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವು ಜನರು ಜೀವವನ್ನು ಉಳಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿದಿದ್ದಾರೆ.

ಮಾಲ್ ನ ಕಿಟಕಿಯಲ್ಲಿ ನೇತಾಡುತ್ತಿದ್ದವರನ್ನು ಜಂಪ್ ಮಾಡು ಎಂದು ಕೆಲವರು ಹೇಳುತ್ತಿರುವುದು ವಿಡಿಯೋದಲ್ಲಿ ಕೇಳಿ ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಬೆಂಕಿ ಮತ್ತು ಹೊಗೆ ಹೆಚ್ಚುತ್ತಿದ್ದಂತೆ ಜನರು ಮೂರನೇ ಮಹಡಿಯ ಕಿಟಕಿಗಳಿಂದ ನೇತಾಡುತ್ತಿರುವುದು, ಜಿಗಿಯುತ್ತಿರುವುದು ಕಂಡು ಬಂದಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here