ಮಂಗಳೂರು (ಬೆಂಗಳೂರು ):ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ್ದ ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಜುಲೈ 19ರ ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ಪ್ರಕಟಿಸಿದ್ದಾರೆ. ಜೈ ನಮೋನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.