ಮಂಗಳೂರು (ಪುತ್ತೂರು): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಗಾಳಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.26ರಂದು ರಜೆ ಘೋಷಣೆ ಮಾಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ – ಜುಲೈ 26ರಂದು ಶಾಲೆ, ಪ.ಪೂ ಕಾಲೇಜಿಗೆ ರಜೆ ಘೋಷಿಸಿದ...