ಇಸ್ರೋ: ಸಿಂಗಾಪುರದ ಏಳು ಉಪಗ್ರಹ ಹೊತ್ತು ನಭಕ್ಕೆ ಹಾರಿದ ಪಿಎಸ್​ಎಲ್​ವಿ-ಸಿ56 ರಾಕೆಟ್

ಮಂಗಳೂರು(ಶ್ರೀಹರಿಕೋಟಾ): ಸಿಂಗಾಪುರದ ಭೂ ಸರ್ವೇಕ್ಷಣಾ ಉಪಗ್ರಹ ಡಿಎಸ್-ಎಸ್‌ಎಆರ್ ಹಾಗೂ 6 ಇತರ ಉಪಗ್ರಹಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಪೋಲಾರ್‌ ಸೆಟಲೈಟ್‌ ಲಾಂಚ್‌ ವೆಹಿಕಲ್ ಪಿಎಸ್‌ಎಲ್‌ವಿ – ಸಿ56 ರಾಕೆಟ್‌ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ಇಂದು(ಜು.30) ಬೆಳಗ್ಗೆ 6.30ಕ್ಕೆ ಆಂಧ್ರ ಪ್ರದೇಶದದ ಶ್ರೀಹರಿಕೋಟಾದಲ್ಲಿರುವ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರ ಎಸ್​ಡಿಎಸ್​ಸಿ ದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.

LEAVE A REPLY

Please enter your comment!
Please enter your name here