ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಅಲೋಕ್ ಮೋಹನ್ ನೇಮಕ

ಮಂಗಳೂರು (ಬೆಂಗಳೂರು ): ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಅಲೋಕ್ ಮೋಹನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ ಐಜಿಪಿಯಾಗಿದ್ದ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ನಿಯೋಜಿಸಿ ಡಿಜಿ ಐಜಿಪಿಯಾಗಿ ಹೆಚ್ಚುವರಿ ಹೊಣೆಯನ್ನು ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನೇ ನೇಮಿಸಿ ಸರಕಾರ ಆದೇಶ ನೀಡಿದೆ.

LEAVE A REPLY

Please enter your comment!
Please enter your name here