ಮಂಗಳೂರು(ಬೆಂಗಳೂರು): ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ಮುಂದಿನ ಯೋಜನೆ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ ಎಸ್. ಸೋಮನಾಥ್ ವಿವರಣೆ ನೀಡಿದ್ದಾರೆ.
ಸೂರ್ಯನ ಅಧ್ಯಯನಕ್ಕಾಗಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ‘ಆದಿತ್ಯ ಎಲ್-1’ ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
#WATCH | The PM congratulated all of us and said that he would like to personally come down and congratulate each one of us. ISRO's next mission is Aditya L-1 mission which is getting ready at Sriharikota: ISRO chief S Somanath on Chandrayaan-3 success pic.twitter.com/pWtaHG7wu9
— ANI (@ANI) August 23, 2023