ಬೆಂಗಳೂರಿಗೆ ಬಂದ ಪ್ರಧಾನಿ – ಸ್ವಾಗತ – ಇಸ್ರೋ ಕೇಂದ್ರಕ್ಕೆ ಭೇಟಿ‌


ಮಂಗಳೂರು (ಬೆಂಗಳೂರು): ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಾಧಾನಿ ನರೇಂದ್ರ ಮೋದಿ ದ.ಆಪ್ರಿಕಾದಿಂದ ನೇರವಾಗಿ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದರು. ಮುಂಜಾನೆ 6.10ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು HAL ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದರು, ಮುಖಂಡರು ,ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸ್ವಾಗತಿಸಿದರು.

ಎಕ್ಸ್‌ ಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here