ಹೆಚ್‌ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಮಂಗಳೂರು(ಬೆಂಗಳೂರು): ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಹೆಚ್‌ ಡಿಕೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್ ಡಿಕೆ ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

LEAVE A REPLY

Please enter your comment!
Please enter your name here