ಸೋನಿಯಾ ಗಾಂಧಿ ದಿಲ್ಲಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲು

ಮಂಗಳೂರು(ಹೊಸದಿಲ್ಲಿ): ಸ್ವಲ್ಪ ಮಟ್ಟಿನ ಜ್ವರದಿಂದಾಗಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಿಲ್ಲಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮೂಲಗಳ ಪ್ರಕಾರ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಪ್ರಸ್ತುತ ಸ್ಥಿರವಾಗಿದ್ದಾರೆ.

LEAVE A REPLY

Please enter your comment!
Please enter your name here