ತುಳು ಚಿತ್ರರಂಗದ ಹೆಸರಾಂತ ನಿರ್ಮಾಪಕ ದೇವದಾಸ್ ಪಾಂಡೇಶ್ವರ ನಿಧನ

ಮಂಗಳೂರು: ತುಳು ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದ “ರಂಗ್” ತುಳು ಚಲಚಿತ್ರದ ನಿರ್ಮಾಪಕರಾದ ದೇವದಾಸ್ ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ತುಳು ಚಿತ್ರರಂಗದಲ್ಲಿ ದೊಡ್ಡ ಬಜೆಟ್ ಸಿನಿಮಾ ನಿರ್ಮಾಣ ಮಾಡಿದ್ದ ದೇವದಾಸ್ ರವರು ಪಾಂಡೇಶ್ವರದಲ್ಲಿ ಶ್ರೀ ಕಟೀಲೇಶ್ವರಿ ಫೈನಾನ್ಸ್ ಉದ್ಯಮ ಹೊಂದಿದ್ದರು.

LEAVE A REPLY

Please enter your comment!
Please enter your name here