ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ದಡಾರ ರೋಗ ಪ್ರಕರಣಗಳ ಸಂಖ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಡಾರ ರೋಗ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸುಮಾರು 150 ಪ್ರಕರಣಗಳು ಈಗಾಗಲೇ ದಾಖಲಾಗಿವೆ.

 

ಎರಡನೇ ಹಂತದ ಮಿಷನ್ ಇಂದ್ರಧನುಷ್ ಮೂಲಕ ರೋಗ ಹರಡುವುದನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಪ್ರಯತ್ನಿಸುತ್ತಿದೆ. ಜಿಲ್ಲೆಯಲ್ಲಿ ಕಳೆದ ವರ್ಷ ದಡಾರದಿಂದ 81 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವರ್ಷದ ಸೆಪ್ಟೆಂಬರ್ ಮೊದಲ ವಾರದ ಅಂಕಿಅಂಶಗಳ ಪ್ರಕಾರ, 299 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು 141 ದಡಾರ ಪ್ರಕರಣಗಳು ದೃಢಪಟ್ಟಿವೆ. ಎಂಟು ರುಬೆಲ್ಲಾ ಪ್ರಕರಣಗಳು ವರದಿಯಾಗಿವೆ.

 

LEAVE A REPLY

Please enter your comment!
Please enter your name here