ಇರಾನಿನ ನರ್ಗಿಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಮಂಗಳೂರು(ಸ್ಟಾಕ್ ಹೋಮ್): ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗಿಸ್ ಮೊಹಮ್ಮದಿ 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ನರ್ಗಿಸ್ ಮೊಹಮ್ಮದಿ ಮಹಿಳಾ ಮತ್ತು ಮಾನವ ಹಕ್ಕುಗಳ ಪರ ವಕೀಲೆಯಾಗಿ ಹೋರಾಟ ನಡೆಸುತ್ತಿದ್ದು ಹಲವು ಬಾರಿ ಬಂಧನಕ್ಕೊಳಗಾಗಿದ್ದಾರೆ. ಸದ್ಯ ನರ್ಗಿಸ್‌ ಇರಾನ್‌ ನಲ್ಲಿ ಬಂಧನದಲ್ಲಿದ್ದಾರೆ.

LEAVE A REPLY

Please enter your comment!
Please enter your name here