ಮಂಗಳೂರು: ಮಂಗಳೂರಿನ ನೀರುಮಾರ್ಗದ ಮಾಣೂರು ಶ್ರೀ ಅನಂತ ಪದ್ಮನಾಭ ದೇವಾಲಯದಲ್ಲಿ ನಿರಂತರ ಸುದ್ದಿಯಲ್ಲಿ ಇರುವ ಮಯೂರ ಒಂದಲ್ಲ ಒಂದು ರೀತಿಯಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರನ್ನು ಆಕರ್ಷಿಸುತ್ತಿದೆ. ಭಕ್ತರು ಮಯೂರನೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಖುಷಿ ಪಡುವ ಮಯೂರ ನರ್ತನಾ ಮಾಡುವ ಮೂಲಕ ಎಲ್ಲರನ್ನು ಆಕರ್ಷಿಸುತ್ತಿದ್ದಾನೆ.
ಅರ್ಚಕರ ಮನೆಯ ಟೆರೆಸಿನಲ್ಲಿ ಕಾಲಿಗೆ ಗೆಜ್ಜೆ ಕಟ್ಟಿ ಕುಣಿಯುವ ಮಯೂರ ನರ್ತನದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ