ಮಂಗಳೂರು: ಈ ಬಾರಿಯ ಮಂಗಳೂರು ದಸರಾ ಜನಾರ್ಧನ ಪೂಜಾರಿರವರ ನೇತೃತ್ವದಲ್ಲಿ ನಡೆಯಲಿದ್ದು, ಅ.15ರಿಂದ 25ರವರೆಗೆ ದಸರಾ ಕಾರ್ಯಕ್ರಮಗಳು ವಿಜ್ರಂಭಣೆಯಿಂದ ನಡೆಯಲಿದೆ.
ಅ.24ರ ಸಂಜೆ 4ರಿಂದ ವೈಭವಯುತ ದಸರಾ ಮೆರವಣಿಗೆ ಆರಂಭವಾಗಲಿದ್ದು, ಸಾಮರಸ್ಯದ ದಸರಾ – 2023ಕ್ಕೆ ಮಂಗಳೂರು ಸಾಕ್ಷಿಯಾಗಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಗೋಕರ್ಣಾಥೇಶ್ವರ ದೇವಾಲಯದ ಕೋಶಾಧಿಕಾರಿ ಪದ್ಮರಾಜ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ