ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು(ಬೆಂಗಳೂರು): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here