ದಿಲ್ಲಿ ಕೆಲವು ಕಡೆಗಳಲ್ಲಿ ಪ್ರಬಲ ಭೂಕಂಪನದ ಅನುಭವ

ಮಂಗಳೂರು(ಹೊಸದಿಲ್ಲಿ): ರಾಷ್ಟ್ರ ರಾಜಧಾನಿ ದಿಲ್ಲಿ ಮತ್ತು ಕೆಲವು ಕಡೆಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.

ಅ.15 ರಂದು ಮಧ್ಯಾಹ್ನ ದಿಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು, ಭಯಭೀತರಾದ ಜನರು ತಮ್ಮ ಮನೆಗಳನ್ನು ತೊರೆದು ಹೊರಬಂದಿದ್ದಾರೆ.

LEAVE A REPLY

Please enter your comment!
Please enter your name here