ಬಹುಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ್ ಮಲ್ಯ

ಮಂಗಳೂರು (ನವದೆಹಲಿ): ಭಾರತದ ಖ್ಯಾತ ಉದ್ಯಮಿ ವಿಜಯ್ ಮಲ್ಯ ಅವರ ಮಗ ಸಿದ್ಧಾರ್ಥ ಮಲ್ಯ ಅವರು ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್‌ರೊಂದಿಗೆ ವಿಶಿಷ್ಟವಾದ ಹ್ಯಾಲೋವೀನ್ ಆಚರಣೆ ವೇಳೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸಿದ್ಧಾರ್ಥ್​ ಸ್ವತಃ ಈ ನಿಶ್ಚಿತಾರ್ಥದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನ.1ರಂದು ಸಿದ್ಧಾರ್ಥ್​ ತಮ್ಮ ಇನ್ಸ್ಟಾಗ್ರಾಂ ನಲ್ಲಿ ತಮ್ಮ ಗೆಳತಿ ಜಾಸ್ಮಿನ್ ಅವರೊಂದಿಗೆ ನಿಶ್ಚಿತಾರ್ಥದ ಒಂದೆರಡು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮೊದಲ ಚಿತ್ರದಲ್ಲಿ, ಸಿದ್ಧಾರ್ಥ ತನ್ನ ಮೊಣಕಾಲು ಊರಿ ತನ್ನ ಪ್ರೇಯಸಿಗೆ ಪ್ರಪೋಸ್ ಮಾಡುತ್ತಿರುವುದನ್ನ ಕಾಣಬಹುದು.

LEAVE A REPLY

Please enter your comment!
Please enter your name here