ಅನಿಯಂತ್ರಿತವಾಗಿ ಭೂಮಿಗೆ ಮರಳಿದ ಕ್ರಯೋಜೆನಿಕ್ ಮೇಲಿನ ಭಾಗ-ಚಂದ್ರಯಾನ-3ರ ಬಾಹ್ಯಾಕಾಶ ನೌಕೆಯ ಅವಶೇಷ

ಮಂಗಳೂರು(ಬೆಂಗಳೂರು): ಚಂದ್ರಯಾನ 3 ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಯಲ್ಲಿ ಇರಿಸಿದ್ದ ಎಲ್​ವಿಎಂ ಎಂ 4 ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಭಾಗವು ಅನಿಯಂತ್ರಿತವಾಗಿ ಭೂಮಿಯ ಕಡೆ ಮರಳಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಚಂದ್ರಯಾನ 3 ಉಡಾವಣೆಯಾಗಿತ್ತು, ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯಿತು. ನಿಗದಿತ ಕಕ್ಷೆಯಲ್ಲಿ ಇರಿಸಿದ್ದ ಎಲ್​ವಿಎಂ ಎಂ 4 ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಭಾಗವು ಅನಿಯಂತ್ರಿತವಾಗಿ ಭೂಮಿಯ ಕಡೆ ಮರಳಿದೆ ಎಂಬ ಮಾಹಿತಿಯನ್ನು ಇಸ್ರೋ ನೀಡಿದೆ.

 

LEAVE A REPLY

Please enter your comment!
Please enter your name here