ಭಾರತೀಯ ನೌಕಾಪಡೆಗೆ ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿ ನೇಮಕ

ಮಂಗಳೂರು(ನವದೆಹಲಿ): ಭಾರತೀಯ ನೌಕಾಪಡೆಗೆ ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು ನೇಮಿಸಲಾಗಿದೆ.

ಮಹಿಳೆಯರನ್ನು ನೇಮಕ ಮಾಡುವ ಗುರಿಯಲ್ಲಿ ಭಾರತೀಯ ನೌಕಾಪಡೆಯು ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು ನೇಮಕ ಮಾಡಿದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್. ಹರಿ ಕುಮಾರ್ ತಿಳಿಸಿದ್ದಾರೆ. ಕಳೆದ 1 ವರ್ಷದಲ್ಲಿ ಭಾರತೀಯ ನೌಕಾಪಡೆಯ ಹಡಗುಗಳು, ಜಲಾಂತರ್ಗಾಮಿ ನೌಕೆಗಳು ಮತ್ತು ವಿಮಾನಗಳು ಆಯಕಟ್ಟಿನ ನೀರಿನಲ್ಲಿ ಹೆಚ್ಚಿನ ಕಾರ್ಯಾಚರಣೆಯನ್ನು ಮಾಡಿದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here