ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳ- ಶರವು ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟರ ಸಾರಥ್ಯದಲ್ಲಿ ಡಿ.30 ರಂದು ನಡೆಯುವ ಮಂಗಳೂರು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆಯು ಡಿ.14ರಂದು ಶರವು ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯಗುತ್ತು, ಕೋಶಾಧಿಕಾರಿ ತಲಪಾಡಿ ದೊಡ್ಡಮನೆ ಪ್ರೀತಮ್ ರೈ, ಉಪ್ಪಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ, ಅಭಿಷೇಕ್ ರೈ ಕುಲಾಲು, ಕಾರ್ಯದರ್ಶಿ ಹರ್ಷಿತ್ ಗೌಡ ಸಂಪ್ಯಾಡಿ, ಸಾಕ್ಷಾತ್ ಶೆಟ್ಟಿ ಕಾವೂರು, ಸದಸ್ಯ ಭರತ್ ಪಚ್ಚಿನಡ್ಕ ಉಪಸ್ಥಿತರಿದ್ದರು.

 

 

 

 

LEAVE A REPLY

Please enter your comment!
Please enter your name here