ಪ್ಯಾಂಟ್‌ ಪಾಕೆಟ್‌ ನಲ್ಲಿ ಇಟ್ಟಿದ್ದ ಹೊಸ ಮೊಬೈಲ್ ಬ್ಲಾಸ್ಟ್- ಯುವಕನ ತೊಡೆಗೆ ಗಂಭೀರ ಗಾಯ

ಮಂಗಳೂರು(ಬೆಂಗಳೂರು): ಹೊಸ ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ತೊಡೆಗೆ ಗಂಭೀರ ಗಾಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವೈಟ್ ಫೀಲ್ಡ್​ನಲ್ಲಿ ವಾಸವಿದ್ದ 24ರ ಯುವಕ ಪ್ರಸಾದ್ ಎನ್ನುವವರು ಅಕ್ಟೋಬರ್ ತಿಂಗಳಲ್ಲಿ ಒನ್​ ಪ್ಲಸ್​(1+) ಕಂಪನಿಯ ಮೊಬೈಲ್ ಖರೀದಿಸಿದ್ದರು. ಕಿಸೆಯಲ್ಲಿದ್ದ ವೇಳೆ ​ಏಕಾಏಕಿ ಬ್ಲಾಸ್ಟ್ ಆಗಿದೆ. ಈ ಘಟನೆ ಮೊಬೈಲ್​ ಶೋ ರೂಂ ಗಮನಕ್ಕೆ ಬರುತ್ತಿದ್ದಂತೆ ಮೆಡಿಕಲ್ ವೆಚ್ಚದ ಜೊತೆಗೆ ಮೊಬೈಲ್ ಹಣ ಕೊಡಲು ಮುಂದಾಗಿದ್ದಾರೆ.

 

LEAVE A REPLY

Please enter your comment!
Please enter your name here