ಮಂಗಳೂರಿನಲ್ಲಿ ಜನವರಿ 21ರಂದು ನಿಗಧಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮುಂದೂಡಿಕೆ

ಮಂಗಳೂರು(ಬೆಂಗಳೂರು): ಜನವರಿ 21ರಂದು ಮಂಗಳೂರಿನಲ್ಲಿ ನಿಗಧಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ. ಸಮಾವೇಶದ ಮುಂದಿನ ದಿನಾಂಕವನ್ನು ಶೀಘ್ರದಲ್ಲಿದಲ್ಲಿಯೇ ತಿಳಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಸಮಾವೇಶ ನಡೆಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಹಾಗೇಯೇ ಮುಂದುವರಿಸಲು ವಿನಂತಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here