ಮಂಗಳೂರು: ಅಯೋಧ್ಯೆಯಲ್ಲಿ ಜ.22ರಂದು ಶ್ರೀರಾಮ ದೇವರ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಜ.21ರ ಮಧ್ಯರಾತ್ರಿಯಿಂದ ಜ.23ರ ಮುಂಜಾನೆವರೆಗೆ ದ.ಕ ಜಿಲ್ಲಾದ್ಯಂತ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.