ಮಂಗಳೂರಿನಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ-ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮಂಗಳೂರು: ಮಂಗಳೂರಿನಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಧ್ವಜಾರೋಹಣ ಮಾಡಿದರು.

ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್, ಎನ್ ಸಿಸಿ, ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

 

 

 

LEAVE A REPLY

Please enter your comment!
Please enter your name here