ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ-8 ಮಂದಿ ಸಾವು

ಮಂಗಳೂರು(ತಮಿಳುನಾಡು): ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ(ಫೆ.17) ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೆಂಬಕೊಟ್ಟೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here